( 4 Oct, 2015) ಕಲ್ಯಾಣಿ ಚಾಲುಕ್ಯರು Published By : upscgk.com ಕಲ್ಯಾಣಿ ಚಾಲುಕ್ಯರು ಇವರು ರಾಷ್ಟ್ರಕೂಟರ ಆಳ್ವಿಕೆಯನ್ನು ಕೊಣೆಗಾಣಿಸಿ ಪ್ರವರ್ಧಮಾನಕ್ಕೆ ಬಂದರು ಇವರನ್ನು ಪಶ್ಚಿಮದ ಚಾಲುಕ್ಯರೆಂದು ಕರೆಯುವರು ಇವರ ಪ್ರಾರಂಭದ ರಾಜಧಾನಿ - ಏತಗಿರಿ ಅಥವಾ ಪೊಟ್ಟಳಕೆರೆ ಹಾಗೂ ಮಹಾರಾಷ್ಟ್ರದ ಮಾನ್ಯಖೇಟ ಇವರ ಲಾಂಛನ - ವರಾಹ ರಾಷ್ಟ್ರಕೂಟರ ಸಾಮಂತರಾಗಿದ್ದ ಎರನೇ ತೈಲಪ - ಈ ಮನೆತನದ ಮೂಲ ಪುರುಷ ತೈಲಪ ಎರಡನೇ ಕರ್ಕನನ್ನ ಸೋಲಿಸಿ ಈ ರಜ್ಯಾಕ್ಕೆ ತಳಹದಿ ಹಾಕಿದನು ಆಧಾರಗಳು ರನ್ನನ ಅಜಿತನಾಥಪುರಾಣ ಮತ್ತು ಗದಾಯುದ್ಧ ಮೂರನೇ ಸೋಮೇಶ್ವರನ - ಮಾನಸೋಲ್ಲಾಸ ಬಿಲ್ಹಣನ - ವಿಕ್ರಮಾಂಕದೇವ ಚರಿತಾ ವಿಜ್ಞಾನೇಶ್ವರನ - ಮಿತಾಕ್ಷರ ರಾಜಕೀಯ ಇತಿಹಾಸ ಎರಡನೇ ತೈಲಪ ಕಲ್ಯಾಣಿ ಚಾಲುಕ್ಯರ ಸ್ಥಾಪಕ ದೊರೆ ಮಾನ್ಯಖೇಟ ಈತನ ರಾಜಧಾನಿ ಕ್ರಿ.ಶ.997 ರಲ್ಲಿ ಮರಣ ಹೊಂದಿದ ಆರನೇ ವಿಕ್ರಮಾಧಿತ್ಯ ಕಲ್ಯಾಣಿ ಚಾಲುಕ್ಯರ ಅತ್ಯಂತ ಪ್ರಸಿದ್ದ ದೊರೆ ಈತ 09/03/1076 ರಲ್ಲಿ “ ಚಾಲುಕ್ಯ ವಿಕ್ರಮ ಶಕೆ ” ಎಂಬ ಹೊಸ ಶಕೆಯನ್ನ ಸ್ಥಾಪಿಸಿದ ಈತನಿಗೆ ಭವನೈಕ್ಯಮಲ್ಲ ಮತ್ತು ಪೆರ್ಮಾಚಿದೇವ ಎಂಬ ಬಿರುದಿತ್ತು ಈತನ ದಂಡ ನಾಯಕನ ಹೆಸರು - ಅಚ್ಚುಗಿ ಕರ್ನಾಟಕ ಸರಸ್ವತಿ ಎಂದು ಪ್ರಸಿದ್ದರಾದವರು - ಚಂದ್ರಲಾದೇವಿ ಬಳ್ಳಿಗಾಂವೆ ಈತನ ಕಾಲದ ಪ್ರಸಿದ್ದ ವಿಧ್ಯಾ ಕೇಂದ್ರ ಈತ “ವಿಕ್ರಮ ಪುರ ” ಎಂಬ ನಗರವನ್ನು ನಿರ್ಮಿಸಿದ ನು “ದೇವಾಲಯಗಳ ಚಕ್ರವರ್ತಿ ” ಎಂದು ಕರೆಯಲಾಗಿರುವ ದೇವಾಲಯ “ ಇಟಗಿಯ ಮಹಾದೇವಾ ದೇವಾಲಯ ” . “ ಇಟಗಿಯ ಮಹಾದೇವಾ ದೇವಾಲಯ ” ಇದರ ನಿರ್ಮಾತೃ ಈತನ ದಂಡ ನಾಯಕ - ಮಹಾದೇವಾ ( ದಂಡಾದೀಶ ) ಈತ ಕ್ರಿ.ಶ.1026 ರಲ್ಲಿ ಮರಣ ಹೊಂದಿದನು ಮೂರನೇ ಸೋಮೇಶ್ವರ :- 6 ನೇ ವಿಕ್ರಮಾಧಿತ್ಯನ ನಂತರ ಅಧಿಕಾರಕ್ಕೆ ಬಂದನು ಮಾನಸೋಲ್ಲಾಸ ಮತ್ತು ವಿಕ್ರಮಾಭ್ಯುದಯ ಈತನ ಕೃತಿಗಳು ಮಾನಸೋಲ್ಲಾಸದ ಇನ್ನೊಂದು ಹೆಸರು - “ಅಭಿಲಾಷಿತಾರ್ಥ ಚಿಂತಾಮಣಿ ” “ಅಭಿಲಾಷಿತಾರ್ಥ ಚಿಂತಾಮಣಿ ” ಇದರ ಪ್ರತಿಯನ್ನು ಮೂರು ಭಾಗಗಳಾಗಿ ಪ್ರಕಟಿಸಿದ ಸಂಸ್ಥೆಯ ಹೆಸರು “ ಬರೋಡದ ಗಾಯಕವಾಡ್ ಓರಿಯಂಟಲ್ ಸಂಸ್ಥೆ ” ಈತನ ಬಿರುದ - “ಸರ್ವಜ್ಞ ಚಕ್ರವರ್ತಿ ” ಈತನ ಇತರೆ ಬಿರುದುಗಳು - ಭೂಲೋಕಮಲ್ಲ , ತ್ರಿಭುವನ ಮಲ್ಲ ಕಲ್ಯಾಣಿ ಚಾಲುಕ್ಯರ ಆಡಳಿತ ಮಂತ್ರಿಗಳ ವಿಧಗಳು - “ ಪ್ರಧಾನ ” ಮತ್ತು “ ಮಹಾಪ್ರಧಾನ ” ಪ್ರಧಾನ ಮಂತ್ರಿಗೆ ಇರುತ್ತಿದ್ದ ಬಿರುದುಗಳು “ ಚೂಡಾಮಣಿ ” ಮತ್ತು “ ಅಮಾತ್ಯ ಕೇಸರಿ ” ಸ್ಥಳೀಯ ಆಡಳಿತ ವರ್ಗಗಳು - ಗ್ರಾಮ ಮಹತ್ತರು ಮತ್ತು ರಾಷ್ಠ್ರ ಮಹತ್ತರರು ಆಡಳಿತದ ಕೊನೆಯ ಘಟಕ - ಗ್ರಾಮ ಗ್ರಾಮದ ಹಿರಿಯ ಬ್ರಾಹ್ಮಣರನ್ನು “ ಮಹಾಜನ ” ಎಂದು ಕರೆಯುತ್ತಿದ್ದರು . ವೈಶ್ಯರನ್ನು - ನಬರ ಎಂದು ಕರೆಯುತ್ತಿದ್ದರು ಇವರ ಆಡಳಿತದಲ್ಲಿದ್ದ ಭೂಕಂದಾಯ ಲೆಕ್ಕವಿಡುತ್ತಿದ್ದ ಮುಖ್ಯಸ್ಥನ ಹೆಸರು - ಕಡಿತವರ್ಗಡೆ ಸೈನ್ಯದ ಪ್ರಮುಖ ಕೇಂದ್ರ ಕೋಟೆಗಳು ಕೊಲ್ಲಾಪುರದ ಮಹಾಲಕ್ಷ್ಮಿ ದೇವಾಲಯ - ಶಕ್ತಿ ಪೂಜೆಯ ಕೇಂದ್ರವಾಗಿತ್ತು ರನ್ನನಿಗೆ ಆಶ್ರಯ ನೀಡಿದವರು - ಸತ್ಯಶ್ರಾಯ ಹಾಗೂ 2 ನೇ ತೈಲಪ ಇವರ ಕಾಲದಲ್ಲಿದ್ದ ಸುಪ್ರಸಿದ್ದ ಜೈನ ಭಕ್ತೆ - ಅತ್ತಿಮಬ್ಬೆ ಅತ್ತಿಮಬ್ಬೆಗೆ ಇದ್ದ ಬಿರುದು - ದಾನ ಚಿಂತಾಮಣಿ ಬಳ್ಳಿಗಾಂವೆ , ಕೋಳಿವಾಡ ಮತ್ತು ಡಂಬಳ - ಮಹಾಯಾನ ಬೌಧ್ಧರ ಕೇಂದ್ರ ಸಾಹಿತ್ಯ ( ಕನ್ನಡ ) ರನ್ನ - ಗದಾಯುದ್ಧ ಮತ್ತು ಅಜಿತನಾಥಪುರಾಣ ( ಕವಿಚಕ್ರವರ್ತಿ ಬಿರುದು ) ಎರಡನೇ ಚಾವುಂಡರಾಯ - ಲೋಕೋಪಕಾರ ನಾಗವರ್ಮ - ಕರ್ನಾಟಕ ಕದಂಬರಿ ಮತ್ತು ಛಂದೋಬದಿ ಚಂದ್ರರಾಜ - ಮದನ ತಿಲಕ ಶ್ರೀಧರಚಾರ್ಯ - ಜಾತಕ ತಿಲಕ ಕೀರ್ತಿವರ್ಮ - ಗೋವೈದ್ಯ ಶಾಂತಿನಾಥ - ಸುಕುಮಾರ ಚರಿತ್ರೆ ಮಾದವರ್ಮಾಚಾರ್ಯ - ಚಂದ್ರ ಚೂಡ ಮಣಿ ನಯನ ಸೇನ - ಧರ್ಮಾಮೃತ ದುರ್ಗಸಿಂಹ - ಪಂಚತಂತ್ರ ಸಂಸ್ಕೃತ ಸಾಹಿತ್ಯ ಜಗದೇಕ ಮಲ್ಲನ ಆಸ್ಥಾನ ಕವಿ - ವಾದಿರಾಜ 6 ನೇ ವಿಕ್ರಮಾಧಿತ್ಯನ ಅಶ್ರಿತ ಕವಿ - ಬಿಲ್ಹಣ ವಾದಿರಾಜ - ಯಶೋಧರ ಚರಿತೆ ಮತ್ತು ಪಾರ್ಶ್ವನಾಥ ಚರಿತೆ ಬಿಲ್ಹಣ - ವಿಕ್ರಮಾಂಕ ದೇವಚರಿತ ವಿಜ್ಞಾನೇಶ್ವರ - ಮಿತಾಕ್ಷರ ಸಂಹಿತೆ ಮೂರನೇ ಸೋಮೇಶ್ವರ - ಮಾನಸೋಲ್ಲಾಸ ಜಗದೇಕ ಮಲ್ಲನ - ಸಂಗೀತ ಚೂಡಾಮಣಿ Extra Tips ಕಲ್ಯಾಣಿ ಚಾಲುಕ್ಯರ ರಾಜಧಾನಿ - ಬೀದರ್ ಜಿಲ್ಲೆಯ ಕಲ್ಯಾಣ ಸತ್ಯಾಶ್ರಯನನ್ನು ಮಹಾಭಾರತದ ಭೀಮನಿಗೆ ಹೋಲಿಸಿದ ಕವಿ - ರನ್ನ ಕನ್ನೇಗಾಲ ಕದನ ಸಂಭವಿಸಿದ್ದು - 6ನೇ ವಿಕ್ರಮಾಧಿತ್ಯ / ವಿಷ್ಣುವರ್ಧನ ನೃತ್ಯವಿಧ್ಯಾದರಿ ಎಂಬ ಬಿರುದನ್ನು ಹೊಂದಿದ್ದವಳು - ಚಂದ್ರಲಾದೇವಿ ಕನ್ನಡದ ಮೊದಲ ಪಶುವೈಧ್ಯ ಕೃತಿ - ಗೋವೈದ್ಯ ( ಕೀರ್ತಿವರ್ಮ ) ಕನ್ನಡದ ಮೊದಲ ಜೋತಿಷ್ಯ ಶಾಸ್ತ್ರ - ಜಾತಕ ತಿಲಕ ( ಶ್ರೀಧರಚಾರ್ಯ ) 3 ನೇ ಸೋಮೇಶ್ವರ ನ ಬಿರುದು - ಭೂಲೋಕಮಲ್ಲ , ಸರ್ವಜ್ಞ ಚಕ್ರವರ್ತಿ ಹಾಗೂ ಸರ್ವಜ್ಞ ಭೂಪ ಅಭಿನವ ಪಂಪ ಎಂದು ಖ್ಯಾತಿವೆತ್ತವರು - ನಾಗಚಂದ್ರಕವಿ ಕನ್ನಡದ ಪ್ರಪ್ರಥಮ ಕವಯಿತ್ರಿ - ಕಂತಿ ಅರಿಕೇಸರಿಯ ಆಸ್ಥಾನದ ಕವಿ - ಪಂಪ ಸಾಹಸ ಭೀಮ ವಿಜಯ - ರನ್ನ ಆದಿ ಕವಿ ಪಂಪ - ವಿಕ್ರಮಾರ್ಜುನ ವಿಜಯ ಹಾಗೂ ಆದಿಪುರಾಣ ಪಂಪ ರಾಮಯಾಣ ಎಂದು ಖ್ಯಾತವಾದ ಕೃತಿ - ನಾಗ ಚಂದ್ರ ಕವಿಯ - ರಾಮಚರಿತಪುರಾಣ ಎರಡನೇ ತೈಲಪನ ಬಿರುದು - ತ್ರೈಲೋಕ ಮಲ್ಲ ಎರಡನೇ ತೈಲಪನ ದಂಡ ನಾಯಕ - ಬರ್ಫೆ 6ನೇ ವಿಕ್ರಮಾಧಿತ್ಯನ ದಂಡನಾಯಕ - ದಂಡಾದೀಶ ಕನ್ನಡ ಮೊದಲ ಕಾಮಸಾಸ್ತ್ರ ಗ್ರಂಥ - ಮದನ ತಿಲಕ (ಚಂದ್ರರಾಜ ) ರನ್ನನಿಗೆ “ಕವಿಚಕ್ರವರ್ತಿ ” ಎಂಬ ಬಿರುದು ನೀಡಿದವರು - 2 ನೇ ತೈಲಪ ಕಲ್ಯಾಣಿ ಚಾಲುಕ್ಯರ ಕೊನೆಯ ದೊರೆ - 3 ನೇ ತೈಲಪ ಕಲ್ಯಾಣಿ ಚಾಲುಕ್ಯರ ಆಳ್ವಿಕೆಯನ್ನು ಕೊನೆಗಾಣಿಸಿದವರು - ಕಲಚೂರಿ ಬಿಜ್ಜಳ ಕಲ್ಯಾಣಿ ಚಾಲುಕ್ಯರ ರಾಜಧಾನಿ - ಬಿದರ್ ಜಿಲ್ಲೆಯ ಬಸವನ ಕಲ್ಯಾಣ 6 ನೇ ವಿಕ್ರಮಾಧಿತ್ಯನ ತಂದೆ ತಾಯಿ - 1 ನೇ ಸೋಮೇಶ್ವರ ಹಾಗೂ ಬಾಚಲಾ ದೇವಿ